Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಶೀಘ್ರ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ


ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀಮತಿ ಮಮತಾ ಬ್ಯಾನರ್ಜಿ ಅವರು ಗಾಯದಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿರುವ ಅವರು:

“ಮಮತಾ ದೀದಿ ಅವರು ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.

 

****