Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡ ಬಿಹಾರದ ಪ್ರಗತಿಗೆ ಉತ್ತಮ ಸುದ್ದಿ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡವು ಬಿಹಾರದ ಪ್ರಗತಿಗೆ ಉತ್ತಮ ಸುದ್ದಿಯಾಗಿದೆ ಎಂದು ಹೇಳಿದ್ದಾರೆ. ಶ್ರೀ ಮೋದಿ ಅವರು ಪಾಟ್ನಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನ ಕೆಲವು ಇಣುಕುನೋಟಗಳನ್ನು ಹಂಚಿಕೊಂಡರು.

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

“ಪಾಟ್ನಾ ವಿಮಾನ ನಿಲ್ದಾಣವು ಆಧುನಿಕ ಟರ್ಮಿನಲ್ ಕಟ್ಟಡವನ್ನು ಪಡೆಯುತ್ತದೆ! ಇದು ಬಿಹಾರದ ಪ್ರಗತಿಗೆ ಒಳ್ಳೆಯ ಸುದ್ದಿ.

ಹೊಸ ಟರ್ಮಿನಲ್ ನಿಂದ ಕೆಲವು ನೋಟಗಳು ಇಲ್ಲಿವೆ.”

 

 

*****