Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಾರ್ವತಿ ಗಿರಿ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾರ್ವತಿ ಗಿರಿ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸುವ ಚಳವಳಿಯಲ್ಲಿ ಅವರ ಪಾತ್ರ, ಸಮುದಾಯ ಸೇವೆ ಮತ್ತು ಆರೋಗ್ಯ, ಮಹಿಳಾ ಸಬಲೀಕರಣ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅವರ ಪಾತ್ರವನ್ನು ಶ್ರೀ  ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

“ಪಾರ್ವತಿ ಗಿರಿ ಅವರ ಜನ್ಮ ಶತಮಾನೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸುತ್ತಿದ್ದೇನೆ. ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸುವ ಚಳವಳಿಯಲ್ಲಿ ಅವರು ಶ್ಲಾಘನೀಯ ಪಾತ್ರ ವಹಿಸಿದ್ದಾರೆ. ಸಮುದಾಯ ಸೇವೆ ಮತ್ತು ಆರೋಗ್ಯ ರಕ್ಷಣೆ, ಮಹಿಳಾ ಸಬಲೀಕರಣ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿನ ಕೆಲಸದ ಬಗ್ಗೆ ಅವರ ಉತ್ಸಾಹ ಗಮನಾರ್ಹವಾಗಿದೆ. ಕಳೆದ ತಿಂಗಳ #MannKiBaat ನಲ್ಲಿ ನಾನು ಹೇಳಿದ್ದು ಇಲ್ಲಿದೆ.
 

“ପାର୍ବତୀ ଗିରି ଜୀଙ୍କୁ ତାଙ୍କର ଜନ୍ମ ଶତବାର୍ଷିକୀ ଅବସରରେ ଶ୍ରଦ୍ଧାଞ୍ଜଳି ଅର୍ପଣ କରୁଛି। ଔପନିବେଶିକ ଶାସନର ଅନ୍ତ ଘଟାଇବା ଲାଗି ଆନ୍ଦୋଳନରେ ସେ ପ୍ରଶଂସନୀୟ ଭୂମିକା ଗ୍ରହଣ କରିଥିଲେ । ଜନ ସେବା ପ୍ରତି ତାଙ୍କର ଆଗ୍ରହ ଏବଂ ସ୍ୱାସ୍ଥ୍ୟସେବା, ମହିଳା ସଶକ୍ତିକରଣ ଓ ସଂସ୍କୃତି କ୍ଷେତ୍ରରେ ତାଙ୍କର କାର୍ଯ୍ୟ ଉଲ୍ଲେଖନୀୟ ଥିଲା। ଗତ ମାସର #MannKiBaat କାର୍ଯ୍ୟକ୍ରମରେ ମଧ୍ୟ ମୁଁ ଏହା କହିଥିଲି ।”
 

 

*****