Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುಣೆಯ ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಲಿರುವ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಇಂದು ಸಂಜೆ 5 ಗಂಟೆಗೆ ಭಾಷಣ ಮಾಡಲಿದ್ದಾರೆ.

“ಸಂಜೆ 5 ಗಂಟೆಗೆ ನಾನು, ಭಾರತೀಯ ಕೃಷಿ ಕೈಗಾರಿಕೆಗಳ ಪ್ರತಿಷ್ಠಾನದ ಸುವರ್ಣ ಮಹೋತ್ಸವ ಮತ್ತು ಸಂಸ್ಥಾಪನಾ ದಿನದ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಲಿದ್ದೇನೆ.”, ಎಂದು ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ಖಾತೆಯಲ್ಲಿ ತಿಳಿಸಿದ್ದಾರೆ.