Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುಲ್ವಾಮಾ ದಾಳಿ ಹುತಾತ್ಮರಿಗೆ ಪ್ರಧಾನಿಯಿಂದ ಗೌರವ ಸಲ್ಲಿಕೆ


ಕಳೆದ ವರ್ಷ ನಡೆದ ಭೀಕರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು.

ಟ್ವೀಟ್ ನಲ್ಲಿ, ಹುತಾತ್ಮರು “ನಮ್ಮ ರಾಷ್ಟ್ರದ ಸೇವೆ ಮತ್ತು ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಭಾರತ ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ ” ಎಂದು ಹೇಳಿದ್ದಾರೆ.