Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪೊಲೀಸ್ ಸಂಸ್ಮರಣಾ ದಿನದಂದು ಪೊಲೀಸ್ ಸಿಬ್ಬಂದಿ ಶೌರ್ಯ ಸ್ಮರಿಸಿದ ಪ್ರಧಾನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೊಲೀಸ್ ಸಂಸ್ಮರಣಾ ದಿನದಂದು, ಕರ್ತವ್ಯಕ್ಕಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ನಮ್ಮ ಪೊಲೀಸ್ ಸಿಬ್ಬಂದಿಯ ಶೌರ್ಯವನ್ನು ಹೆಮ್ಮೆಯಿಂದ ಸ್ಮರಿಸಿದ್ದಾರೆ.

“ಪೊಲೀಸ್ ಸಂಸ್ಮರಣಾ ದಿನದಂದು, ಕರ್ತವ್ಯಕ್ಕಾಗಿ ತಮ್ಮ ಜೀವವನ್ನೇ ತ್ಯಾಗ ಮಾಡಿದ ನಮ್ಮ ಎಲ್ಲ ಧೈರ್ಯಶಾಲಿ ಪೊಲೀಸ್ ಸಿಬ್ಬಂದಿಯ ಶೌರ್ಯವನ್ನು ಹೆಮ್ಮೆಯಿಂದ ಸ್ಮರಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

*****

AKT/NT