Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪೊಯಿಲಾ ಬೋಯಿಶಾಖ್ ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೊಯಿಲಾ ಬೋಯಿಶಾಖ್ ಹಬ್ಬದ ಸಂದರ್ಭದಲ್ಲಿ ಜನತೆಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಶುಭೋ ನೊಬೋಬೋರ್ಷೋ! ಪೊಯಿಲಾ ಬೋಯಿಶಾಖ್ ಹಬ್ಬದ ಶುಭಾಶಯಗಳು!”

 

*****