Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ತ್ರಿಪುರಾ ಮುಖ್ಯಮಂತ್ರಿ


ತ್ರಿಪುರ ಮುಖ್ಯಮಂತ್ರಿ ಪ್ರೊ. (ಡಾ.) ಮಾಣಿಕ್ ಸಹಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಹಂಚಿಕೊಂಡಿದ್ದು;

“ತ್ರಿಪುರ ಮುಖ್ಯಮಂತ್ರಿ @DrManikSaha2 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು” ಎಂದು ಬರೆಯಲಾಗಿದೆ.

@tripura_cmo”