Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ 


ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಛೇರಿಯು ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿಯ ಸಂದೇಶ ಹಂಚಿಕೊಂಡಿದೆ:

“ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah, ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.”

 

 

*****