Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ರಾಜಸ್ಥಾನದ ರಾಜ್ಯಪಾಲರು


ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಕಿಸಾನ್ ರಾವ್ ಬಾಗ್ಡೆಯವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಯವರ ಕಾರ್ಯಾಲಯವು Xನಲ್ಲಿ ಪೋಸ್ಟ್ ಮಾಡಿ:

“ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಕಿಸಾನ್ ರಾವ್ ಬಾಗ್ಡೆ ಅವರು @narendramodi ಯವರನ್ನು ಭೇಟಿಯಾದರು” ಎಂದು ತಿಳಿಸಿದೆ.

 

 

*****