ಪಿಎಂಇಂಡಿಯಾ
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CM_JnK”
*****
Chief Minister of Jammu and Kashmir, Shri @OmarAbdullah met Prime Minister @narendramodi.@CM_JnK pic.twitter.com/dhkcxBAc1l
— PMO India (@PMOIndia) June 11, 2026