Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತಮಿಳುನಾಡು ಮುಖ್ಯಮಂತ್ರಿ


ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

 “ತಮಿಳುನಾಡು ಮುಖ್ಯಮಂತ್ರಿ ಶ್ರೀ @TVKVijayHQ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMOTamilnadu”

 

*****