Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣದ ಮುಖ್ಯಮಂತ್ರಿ


ತೆಲಂಗಾಣ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ಹೀಗಿದೆ:

“ತೆಲಂಗಾಣದ ಮುಖ್ಯಮಂತ್ರಿ ಶ್ರೀ @revanth_anumula ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@TelanganaCMO”

 

*****