Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ರಾಜ್ಯಪಾಲರು


ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಕುರಿತು ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಗುಜರಾತ್ ರಾಜ್ಯಪಾಲರಾದ ಶ್ರೀ @ADevvrat ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

*****