ಪಿಎಂಇಂಡಿಯಾ
ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಾವು ರಚಿಸಿರುವ ‘Leading from the Back – To Achieve the Impossible’ ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಖ್ಯಾತ ಕೈಗಾರಿಕಾ ಉದ್ಯಮಿ ಶ್ರೀ ರವಿ ಕಾಂತ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ತಮ್ಮ ‘ಲೀಡಿಂಗ್ ಫ್ರಮ್ ದ ಬ್ಯಾಕ್ – ಟು ಅಚೀವ್ ದ ಇಂಪಾಸಿಬಲ್’ ಪುಸ್ತಕದ ಪ್ರತಿಯನ್ನು ನೀಡಿದರು.
*****
Eminent industry leader Shri Ravi Kant met PM @narendramodi earlier today and presented a copy of his book 'Leading from the Back - To Achieve the Impossible'. pic.twitter.com/aPxxv558Ih
— PMO India (@PMOIndia) July 18, 2026