Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ


ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಪ್ರಧಾನಮಂತ್ರಿ ಕಚೇರಿಯು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@AndhraPradeshCM”

 

*****