ಪಿಎಂಇಂಡಿಯಾ
ಛತ್ತೀಸ್ಗಢ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ;
“ಛತ್ತೀಸ್ಗಢದ ಮುಖ್ಯಮಂತ್ರಿ ಶ್ರೀ @vishnudsai ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@ChhattisgarhCMO”
*****
Chief Minister of Chhattisgarh, Shri @vishnudsai met Prime Minister @narendramodi today. @ChhattisgarhCMO pic.twitter.com/WAu12xZ3Ss
— PMO India (@PMOIndia) July 31, 2026