Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ


ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ‘ಎಕ್ಸ್‌’ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಉತ್ತರ ಪ್ರದೇಶ ಮುಖ್ಯಮಂತ್ರಿ ಶ್ರೀ @myogiadityanath ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOfficeUP

 

*****