ಪಿಎಂಇಂಡಿಯಾ
ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಪೋಸ್ಟ್ X ನಲ್ಲಿ ಈ ವಿಷಯ ಹಂಚಿಕೊಂಡಿದೆ:
“ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ @Dev_Fadnavis ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMOMaharashtra”
*****
Chief Minister of Maharashtra, Shri @Dev_Fadnavis met Prime Minister @narendramodi.@CMOMaharashtra pic.twitter.com/5I9nE1FIOq
— PMO India (@PMOIndia) August 17, 2026