Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ


ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ ಸಾಮಾಜಿಕ ಪೋಸ್ಟ್ X ನಲ್ಲಿ ಈ ವಿಷಯ ಹಂಚಿಕೊಂಡಿದೆ:

“ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ @Dev_Fadnavis ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOMaharashtra”

 

*****