ಪಿಎಂಇಂಡಿಯಾ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಡಾ. ದಿನೇಶ್ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್ ಪೋಸ್ಟ್ ನಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:
“ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ @LG_ANI_DrDinesh ಅವರು, ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿಯಾದರು.”
*****
Lieutenant Governor of Andaman and Nicobar Islands, @LG_ANI_DrDinesh, met Prime Minister @narendramodi. pic.twitter.com/dz3g8JCVdW
— PMO India (@PMOIndia) September 22, 2026