Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ


ಮಧ್ಯಪ್ರದೇಶದ ಮುಖ್ಯಮಂತ್ರಿಯವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿಯವರ ಕಚೇರಿಯು ‘ಎಕ್ಸ್’ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಮಧ್ಯಪ್ರದೇಶದ ಮುಖ್ಯಮಂತ್ರಿ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMMadhyaPradesh”

 

*****