Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ


ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಈ ಕುರಿತು ಪ್ರಧಾನಮಂತ್ರಿಗಳ ಕಚೇರಿಯ ‘ಎಕ್ಸ್‌’ ಪೋಸ್ಟ್ ನಲ್ಲಿ:

“ಆಂಧ್ರಪ್ರದೇಶ ಮುಖ್ಯಮಂತ್ರಿ ಶ್ರೀ @ncbn ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@AndhraPradeshCM”

 

*****