Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್


ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ತರಣ್ಜಿತ್ ಸಿಂಗ್ ಸಂಧು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ;

“ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ @SandhuTaranjitS ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@LtGovDelhi”

 

*****