ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ ಪ್ರಸಾದ್ ಆಚಾರ್ಯ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ನಲ್ಲಿ ಹಂಚಿಕೊಂಡಿದ್ದು,
“ಅಸ್ಸಾಂ ರಾಜ್ಯಪಾಲರಾದ ಶ್ರೀ @Laxmanacharya54 ಆಚಾರ್ಯ ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
*****
Governor of Assam, Shri @Laxmanacharya54 met Prime Minister @narendramodi today. https://t.co/dY2VY2LkHM
— PMO India (@PMOIndia) October 19, 2026