ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಈ ಕುರಿತು ಪ್ರಧಾನಮಂತ್ರಿ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ:
“ಗುಜರಾತ್ ನ ಮುಖ್ಯಮಂತ್ರಿಗಳಾದ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOGuj”
*****
Chief Minister of Gujarat, Shri @Bhupendrapbjp met Prime Minister @narendramodi. @CMOGuj https://t.co/WlZLvBg4k1
— PMO India (@PMOIndia) October 19, 2026