ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಚೇರಿ ತಮ್ಮ X ಪೋಸ್ಟ್ನಲ್ಲಿ ಹೀಗೆ ಹಂಚಿಕೊಂಡಿದ್ದು:
“ಉತ್ತರಾಖಂಡದ ರಾಜ್ಯಪಾಲ ಡಾ. ಧಲ್ ಸಿಂಗ್ ಬಿಸೆನ್ ಅವರು ಇಂದು ಬೆಳಗ್ಗೆ ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”
*****
Governor of Uttarakhand, Dr. Dhal Singh Bisen met Prime Minister @narendramodi earlier today. https://t.co/RmMi2sA3sQ
— PMO India (@PMOIndia) October 22, 2026