Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ


ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ತೆಲಂಗಾಣ ರಾಜ್ಯಪಾಲರಾದ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@tg_governor”

 

*****