ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
*****
Governor of Karnataka, Dr. Sudha Yadav met Prime Minister @narendramodi. https://t.co/IOXKv3NF6z
— PMO India (@PMOIndia) October 29, 2026