ಒಡಿಶಾ ರಾಜ್ಯಪಾಲರಾದ ಶ್ರೀ ಬ್ರಜ್ ಮೋಹನ್ ರಾಮ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
ಒಡಿಶಾ ರಾಜ್ಯಪಾಲರಾದ ಶ್ರೀ ಬ್ರಜ್ ಮೋಹನ್ ರಾಮ್ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@GovernorOdisha
*****
Governor of Odisha, Shri Braj Mohan Ram met Prime Minister @narendramodi. @GovernorOdisha https://t.co/mReb00LAfo
— PMO India (@PMOIndia) November 2, 2026