Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಅಸ್ಸಾಂ ಮುಖ್ಯಮಂತ್ರಿ


ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವ ಶರ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಎಕ್ಸ್ ಖಾತೆಯಲ್ಲಿ ಇದನ್ನು ಹೀಗೆ ಪೋಸ್ಟ್ ಮಾಡಲಾಗಿದೆ:

ಅಸ್ಸಾಂ ಮುಖ್ಯಮಂತ್ರಿ ಶ್ರೀ @himantabiswa ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMOfficeAssam

 

*****