Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ರಾಜ್ಯಪಾಲರು


ಸಿಕ್ಕಿಂ ರಾಜ್ಯಪಾಲರದ ಶ್ರೀ ಓಂ ಪ್ರಕಾಶ್‌ ಮಾಥೂರ್‌ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ನಲ್ಲಿ ಹೀಗೆ ಹೇಳಿದ್ದಾರೆ.

“ಸಿಕ್ಕಿಂ ರಾಜ್ಯಪಾಲರದ ಶ್ರೀ ಓಂಪ್ರಕಾಸ್ ಮಾಥೂರ್‌ @OmMathur_Raj ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@GovernorSikkim

 

*****