Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ 


ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು, ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪಿಎಂಒ ಇಂಡಿಯಾ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಮಧ್ಯಪ್ರದೇಶದ ಮುಖ್ಯಮಂತ್ರಿ @DrMohanYadav51 ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMMadhyaPradesh”

 

*****