Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ


ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ:

“ಗುಜರಾತ್ ಮುಖ್ಯಮಂತ್ರಿ ಶ್ರೀ @Bhupendrapbjp ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

@CMOGuj

 

*****