ಪಿಎಂಇಂಡಿಯಾ
ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಹೀಗೆ ಹೇಳಿದೆ,
“ಮಧ್ಯಪ್ರದೇಶದ ಮುಖ್ಯಮಂತ್ರಿ, @DrMohanYadav51 ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”
@CMMadhyaPradesh
*****
Chief Minister of Madhya Pradesh, @DrMohanYadav51 met Prime Minister @narendramodi.@CMMadhyaPradesh pic.twitter.com/oswAHz5Ukx
— PMO India (@PMOIndia) March 16, 2026