ಪಿಎಂಇಂಡಿಯಾ
ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಶ್ರೀ ವಿನಯ್ ಕುಮಾರ್ ಸಕ್ಸೇನಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.’’
*****
Lieutenant Governor of Ladakh, Shri Vinai Kumar Saxena met Prime Minister @narendramodi.@lg_ladakh pic.twitter.com/gI61Sbq4VM
— PMO India (@PMOIndia) March 20, 2026