Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ದೆಹಲಿಯ ಮುಖ್ಯಮಂತ್ರಿ


ದೆಹಲಿಯ ಮುಖ್ಯಮಂತ್ರಿಯವರಾದ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಬರೆದುಕೊಂಡಿದ್ದಾರೆ;

“ದೆಹಲಿಯ ಮುಖ್ಯಮಂತ್ರಿಯವರಾದ ಶ್ರೀಮತಿ @gupta_rekha ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು”

*****