ಪಿಎಂಇಂಡಿಯಾ
ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ ನಂದ ಕಿಶೋರ್ ಯಾದವ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಚೇರಿಯ ಎಕ್ಸ್ ಖಾತೆಯಲ್ಲಿ ಹೀಗೆ ಬರೆಯಲಾಗಿದೆ;
“ನಾಗಾಲ್ಯಾಂಡ್ ರಾಜ್ಯಪಾಲರಾದ ಶ್ರೀ @nkishoreyadav ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.’’
@LokBhavanKohima”
*****
Governor of Nagaland, Shri @nkishoreyadav met Prime Minister @narendramodi.@LokBhavanKohima pic.twitter.com/iMztQTUR49
— PMO India (@PMOIndia) March 24, 2026