Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು


ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಪ್ರಧಾನಮಂತ್ರಿ ಅವರ ಕಚೇರಿಯು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆಯಲಾಗಿದೆ;

“ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ ವರ್ಮಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@maha_governor”

 

*****