ಪಿಎಂಇಂಡಿಯಾ
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ತಿಳಿಸಿದ್ದಾರೆ.
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@ukcmo
*****
Chief Minister of Uttarakhand, Shri @pushkardhami met Prime Minister @narendramodi.@ukcmo pic.twitter.com/IFP9w3x8Mi
— PMO India (@PMOIndia) March 27, 2026