Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಸಿಕ್ಕಿಂ ಮುಖ್ಯಮಂತ್ರಿ


ಸಿಕ್ಕಿಂ ರಾಜ್ಯದ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ (ಗೋಲಾಯ್) ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಸಿಕ್ಕಿಂ ಮುಖ್ಯಮಂತ್ರಿಗಳಾದ @PSTamangGolay ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.”

 

*****