ಪಿಎಂಇಂಡಿಯಾ
ಉತ್ತರಾಖಂಡ ರಾಜ್ಯಪಾಲರಾದ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
“ಉತ್ತರಾಖಂಡ ರಾಜ್ಯಪಾಲರಾದ @LtGenGurmit ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.”
*****
Governor of Uttarakhand, @LtGenGurmit, met Prime Minister @narendramodi. pic.twitter.com/RmOu3hXGPi
— PMO India (@PMOIndia) April 8, 2026