ಪಿಎಂಇಂಡಿಯಾ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಮಾಡಿದ್ದಾರೆ:
“ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಶ್ರೀ @SuvenduWB ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”
*****
Chief Minister of West Bengal, Shri @SuvenduWB met Prime Minister @narendramodi. pic.twitter.com/9hqo5KQ9gB
— PMO India (@PMOIndia) May 22, 2026