Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ


ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಮಾಡಿದ್ದಾರೆ:

“ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಶ್ರೀ @SuvenduWB ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”

 

*****