Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಒಡಿಶಾದ ಮುಖ್ಯಮಂತ್ರಿ


ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು X ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಒಡಿಶಾ ಮುಖ್ಯಮಂತ್ರಿ ಶ್ರೀ @MohanMOdisha ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.

@CMO_Odisha”
 

 

*****