Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವರಾದ ಸೆನೆಟರ್ ಪೆನ್ನಿ ವಾಂಗ್


ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವರಾದ ಸೆನೆಟರ್ ಪೆನ್ನಿ ವಾಂಗ್ ಸೆನೆಟರ್ ಪೆನ್ನಿ ವಾಂಗ್ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಪೂರೈಕೆ ಸರಪಳಿಯ ಸ್ಥಿತಿಸ್ಥಾಪಕತ್ವವನ್ನು ಖಾತರಿಪಡಿಸುವಂತಹ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ಉಭಯ ನಾಯಕರು ಚರ್ಚಿಸಿದರು.

ಮುಕ್ತ, ಸುರಕ್ಷಿತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಅವರು ಪುನರುಚ್ಚರಿಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ಈ ಬಗ್ಗೆ ಹೀಗೆ ಹೇಳಿದ್ದಾರೆ:

“ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವರಾದ ಸೆನೆಟರ್ ಪೆನ್ನಿ ವಾಂಗ್ ಸೆನೆಟರ್ ಪೆನ್ನಿ ವಾಂಗ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಪೂರೈಕೆ ಸರಪಳಿಯ ಸ್ಥಿತಿಸ್ಥಾಪಕತ್ವವನ್ನು ಖಾತರಿಪಡಿಸುವಂತಹ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಬಗ್ಗೆ ನಾವು ಚರ್ಚಿಸಿದೆವು. ಭಾರತ ಮತ್ತು ಆಸ್ಟ್ರೇಲಿಯಾ ಮುಕ್ತ, ಸುರಕ್ಷಿತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ.

@SenatorWong”

 

*****