ಪಿಎಂಇಂಡಿಯಾ
ತಮಿಳುನಾಡು ಮುಖ್ಯಮಂತ್ರಿ ಶ್ರೀ ಸಿ. ಜೋಸೆಫ್ ವಿಜಯ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಕಾರ್ಯಾಲಯದ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದೆ;
“ತಮಿಳುನಾಡಿನ ಮುಖ್ಯಮಂತ್ರಿ ಶ್ರೀ @actorvijay ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.
@CMOTamilnadu”
*****
Chief Minister of Tamil Nadu, Thiru @actorvijay met Prime Minister @narendramodi today.@CMOTamilnadu pic.twitter.com/xwE8THhDEV
— PMO India (@PMOIndia) May 27, 2026