Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

 ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ


ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಕಾರ್ಯಾಲಯ ಇದನ್ನು ಎಕ್ಸ್ ಖಾತೆಯಲ್ಲಿ;

“ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.

@CMOfficeUP”

*****