ಉಪರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೇಟಿ ಮಾಡಿ ದೀಪಾವಳಿ ಶುಭಾಶಯ ವಿನಿಮಯ ಮಾಡಿಕೊಂಡರು.
ಶ್ರೀ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದ್ದಾರೆ;
“ಉಪರಾಷ್ಟ್ರಪತಿ ಶ್ರೀ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡೆವು.
@VPIndia
@CPR_VP”
*****
Met Vice President Thiru CP Radhakrishnan Ji and exchanged Diwali greetings. @VPIndia @CPR_VP https://t.co/wRIchNUGhv
— Narendra Modi (@narendramodi) November 7, 2026