Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಬಿಹಾರದ ರಾಜ್ಯಪಾಲರನ್ನು ಭೇಟಿ ಮಾಡಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಬಿಹಾರದ ರಾಜ್ಯಪಾಲರಾದ ಶ್ರೀ ಸೈಯದ್ ಅತಾ ಹಸ್ನೈನ್ ಅವರು ಭೇಟಿ ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯವು ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ:

“ಪ್ರಧಾನಮಂತ್ರಿ @narendramodi ಅವರನ್ನು ಬಿಹಾರದ ರಾಜ್ಯಪಾಲರಾದ @atahasnain53 ಅವರು ಭೇಟಿ ಮಾಡಿದರು.

@GovernorBihar”

 

*****